ಡ್ಯಾನ್ಸ್ ಮಾಡಲು ಹೋಗಿ ಜಾರಿ ಬಿದ್ದ ನಟಿ ರಾಧಿಕಾ ಕುಮಾರಸ್ವಾಮಿ, ಈ ವಿಡಿಯೋ ನೋಡಿ
ಸಿನಿಮಾ ರಂಗದಿಂದ ಯಾಕೋ ಕೊಂಚ ದೂರವೇ ಉಳಿದಿರುವ ನಟಿ ರಾಧಿಕಾ ಕುಮಾರಸ್ವಾಮಿ, ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಆಗಿ ಇರುತ್ತಾರೆ. ಅದರಲ್ಲೂ ಡಾನ್ಸ್, ವರ್ಕೌಟ್ ಅನ್ನು ಯಾವತ್ತೂ ಅವರು ಮರೆಯುವುದಿಲ್ಲ. ಅದರಲ್ಲೂ ತಮ್ಮಿಷ್ಟದ ಹಾಡುಗಳಿಗೆ ಡಾನ್ಸ್ ಮಾಡಿ ಅದನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕುವ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಾರೆ. ಇದೀಗ ರಾಧಿಕಾ ಅವರು ಚಿತ್ರರಂಗದಿಂದ ಸಂಪೂರ್ಣ ದೂರಸರಿದಿದ್ದಾರೆ. ಆದರೆ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆ್ಯಕ್ಟೀವ್ ಆಗಿರುತ್ತಾರೆ. ಆಗಾಗ ಸಾಮಾಜಿಕ ಜಾಲತಾಣದಲ್ಲಿ ಒಂದೊಂದು ಅಪ್ಡೇಟ್‌ಗಳನ್ನು ಕೊಡುತ್ತಾ ಇರುತ್ತಾರೆ. ಜೊತೆಗೆ ಫೋಟೊ ಮತ್ತು […]
Continue Reading